ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಶ್ರೀ ಶಿವ ಪ್ರತಾಪ್ ಶುಕ್ಲ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯರನ್ನು ಭೇಟಿ ಮಾಡಿದ್ದಾರೆ.
ಪ್ರಧಾನಮಂತ್ರಿ ಕಚೇರಿ X ನಲ್ಲಿ ಮಾಡಿದ ಪೋಸ್ಟ್ ನಲ್ಲಿ ಹೀಗೆ ಹೇಳಿದೆ:
"ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಶ್ರೀ ಶಿವ ಪ್ರತಾಪ್ ಶುಕ್ಲ ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿಮಾಡಿದರು.
@RajBhavanHP"
Governor of Himachal Pradesh, Shri Shiv Pratap Shukla, met PM @narendramodi.@RajBhavanHP pic.twitter.com/VUvBMXzVG5
— PMO India (@PMOIndia) July 29, 2025


