ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಲಕ್ಸೆಂಬರ್ಗ್ ಪ್ರಧಾನಮಂತ್ರಿ ಗೌರವಾನ್ವಿತ ಝೇವಿಯರ್ ಬೆಟೆಲ್ ಅವರ ನಡುವೆ 2020ರ ನವೆಂಬರ್ 19ರಂದು ವರ್ಚುವಲ್ ಶೃಂಗಸಭೆ ನಡೆಯಲಿದೆ.

ಕಳೆದ ಎರಡು ದಶಕಗಳಿಂದೀಚೆಗೆ ಭಾರತ ಮತ್ತು ಲಕ್ಸೆಂಬರ್ಗ್ ನಡುವೆ ನಡೆಯುತ್ತಿರುವ ಮೊದಲ ಶೃಂಗಸಭೆ ಇದಾಗಿದೆ. ಉಭಯ ನಾಯಕರು ಕೋವಿಡ್ ನಂತರದ ಜಗತ್ತಿನಲ್ಲಿ ಭಾರತ–ಲಕ್ಸೆಂಬರ್ಗ್ ನಡುವಿನ ಸಂಬಂಧ ಬಲವರ್ಧನೆ ಸೇರಿದಂತೆ ದ್ವೀಪಕ್ಷೀಯ ಸಂಬಂಧಗಳ ನಾನಾ ಆಯಾಮಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಅಲ್ಲದೆ, ಪರಸ್ಪರ ಹಿತಾಸಕ್ತಿಯ ಜಾಗತಿಕ ಮತ್ತು ಅಂತಾರಾಷ್ಟ್ರೀಯ ವಿಚಾರಗಳ ಬಗ್ಗೆಯೂ ಇಬ್ಬರೂ ನಾಯಕರು ತಮ್ಮ ಅನಿಸಿಕೆಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಭಾರತ ಮತ್ತು ಲಕ್ಸೆಂಬರ್ಗ್ ಗರಿಷ್ಠ ಮಟ್ಟದ ಮಾತುಕತೆಗಳ ವಿನಿಮಯವನ್ನು ಕಾಯ್ದುಕೊಳ್ಳುವುದನ್ನು ಮುಂದುವರಿಸಿವೆ. ಈ ಇಬ್ಬರೂ ಪ್ರಧಾನಮಂತ್ರಿಗಳು ಈ ಹಿಂದೆ ಮೂರು ಭಾರಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'There could be no Netflix globally without India': Ted Sarandos on growth, cricket and AI

Media Coverage

'There could be no Netflix globally without India': Ted Sarandos on growth, cricket and AI
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 05 ಆಗಸ್ಟ್ 2026
August 05, 2026

Viksit Bharat in Action: Inclusive, Green, and Globally Competitive Under PM Modi