ಭಾರತೀಯ ಅಲ್ಪಸಂಖ್ಯಾತರ ಪ್ರತಿಷ್ಠಾನ ( ಇಂಡಿಯನ್ ಮೈನಾರಿಟೀಸ್ ಫೌಂಡೇಶನ್ ) ಸಂಸ್ಥೆಯ ಧಾರ್ಮಿಕ ಮುಖಂಡರ ನಿಯೋಗವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನಲ್ಲಿ ಭೇಟಿ ಮಾಡಿದರು.

ಪ್ರಧಾನಮಂತ್ರಿಯವರು ತಮ್ಮ "ಎಕ್ಸ್" ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

"ಇಂದು ಸಂಸತ್ತಿನಲ್ಲಿ ಧಾರ್ಮಿಕ ಮುಖಂಡರ ನಿಯೋಗವನ್ನು ಭೇಟಿಯಾಗಿ ಬಹಳ ಸಂತೋಷವಾಯಿತು.  ನಮ್ಮ ರಾಷ್ಟ್ರದ ಅಭಿವೃದ್ಧಿ ಪಥದ ಬಗ್ಗೆ ಅವರ ಕಾಳಜಿಯುಳ್ಳ ಚಿಂತನಶೀಲ
ಮಾತುಗಳಿಗಾಗಿ ನಾನು ಅವರಿಗೆ ಧನ್ಯವಾದ ಹೇಳ ಬಯಸುತ್ತೇನೆ.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Genome India Project: A milestone towards precision medicine and treatment

Media Coverage

Genome India Project: A milestone towards precision medicine and treatment
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 16 ಜನವರಿ 2025
January 16, 2025

#9YearsOfStartupIndia PM Modi Gives Wing to Aspiration of Youth

Citizens Appreciate PM Modi’s Effort for Holistic Growth Towards Viksit Bharat