ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಯವರ ಕಛೇರಿಯು ಎಕ್ಸ್ ತಾಣದ ಖಾತೆಯಲ್ಲಿ ಈ ರೀತಿಯ ಸಂದೇಶ ಹಂಚಿಕೊಂಡಿದೆ:
"ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ @OmarAbdullah, ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿಯಾದರು."
CM of Jammu and Kashmir, Shri @OmarAbdullah, met PM @narendramodi. pic.twitter.com/KMjAmMRMcZ
— PMO India (@PMOIndia) May 3, 2025


