ಶೇರ್
 
Comments
ಹಲವಾರು ಮಹಿಳೆಯರು, ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಸೇರಿದ ಹಲವಾರು ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂಬುದು ಎಲ್ಲರಿಗೂ ಹೆಮ್ಮೆ ತಂದಿದೆ
ಹೆಚ್ಚಿನ ಮಹಿಳೆಯರು, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯದ ಸದಸ್ಯರು ಮಂತ್ರಿಗಳಾಗುತ್ತಿದ್ದಾರೆ ಎಂದು ಕೆಲವರು ಜೀರ್ಣಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತೋರುತ್ತದೆ: ಪ್ರಧಾನಿ

ಹಲವಾರು ಮಹಿಳೆಯರು, ಎಸ್.ಸಿ, ಎಸ್.ಟಿ ಸಮುದಾಯಕ್ಕೆ ಸೇರಿದ ಹಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವುದು ನಮಗೆಲ್ಲರಿಗೂ ಹೆಮ್ಮೆ ತರುತ್ತದೆ. ಹಲವಾರು ಹೊಸ ಸಚಿವರು ರೈತರ ಮಕ್ಕಳು ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದವರು: ಪ್ರಧಾನಮಂತ್ರಿ

ಹೆಚ್ಚಿನ ಮಹಿಳೆಯರು, ಎಸ್.ಸಿ, ಎಸ್.ಟಿ ಮತ್ತು ಒಬಿಸಿ ಸಮುದಾಯಕ್ಕೆ ಸೇರಿದವರು ಮಂತ್ರಿಗಳಾಗುತ್ತಿದ್ದಾರೆ ಎಂದು ಕೆಲವರಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತೋರುತ್ತಿದೆ: ಪ್ರಧಾನಮಂತ್ರಿ

ಗೌರವಾನ್ವಿತ ಸಭಾಧ್ಯಕ್ಷರೇ

ಹೆಚ್ಚಿನ ಪ್ರಮಾಣದ ಮಹಿಳಾ ಸಂಸದರು ಸಚಿವರಾಗಿರುವ ಹಿನ್ನೆಲೆಯಲ್ಲಿ ಸದನದಲ್ಲಿ ಉತ್ಸಾಹದ ವಾತಾವರಣ ಇರಲಿದೆ ಎಂದು ನಾನು ಭಾವಿಸಿದ್ದೇ. ಅದಿಕ ಸಂಖ್ಯೆಯ ನಮ್ಮ ದಲಿತ ಸಹೋದರರು ಮತ್ತು ಪರಿಶಿಷ್ಟ ಪಂಗಡದ ಸ್ನೇಹಿತರು ಹೆಚ್ಚಾಗಿ ಸಚಿವರಾಗಿರುವುದು ತಮಗೆ ಸಂತಸ ತಂದಿದೆ. ಇದರಿಂದ ಪ್ರತಿಯೊಬ್ಬರಿಗೂ ಸಂತೋಷವಾಗಬೇಕು.  

 

ಗೌರವಾನ್ವಿತ ಸಭಾಧ್ಯಕ್ಷರೇ

ನಮ್ಮ ಸಹ ಸಂಸದರನ್ನು ಸದನದಲ್ಲಿ ಪರಿಚಯಿಸುವುದು ಸಂತೋಷದ ಸಂಗತಿಯಾಗಿದ್ದು, ಇವರು ಕೃ಼ಷಿ ಮತ್ತು ಗ್ರಾಮೀಣ ಹಿನ್ನೆಲೆಯವರು, ಸಾಮಾಜಿಕ – ಆರ್ಥಿಕವಾಗಿ ಹಿಂದುಳಿದವರು. ಓಬಿಸಿ ಸಮುದಾಯದವರು ಮತ್ತು ದೊಡ್ಡ ಸಂಖ್ಯೆಯಲ್ಲಿ ಇವರಿಗೆ ಮಂತ್ರಿಪರಿಷತ್ ನಲ್ಲಿ ಸ್ಥಾನ ನೀಡಲಾಗಿದೆ. ಪ್ರತಿಯೊಬ್ಬರೂ ಮೇಜುಕುಟ್ಟಿ ಇವರನ್ನು ಸ್ವಾಗತಿಸಬೇಕಾಗಿತ್ತು, ಆದರೆ ಹೆಚ್ಚು ದಲಿತರು, ಮಹಿಳೆಯರು, ಒಬಿಸಿಗಳು, ರೈತರ ಮಕ್ಕಳು ಸಚಿವರಾಗಿರುವುದನ್ನು ಕೆಲವು ಜನರಿಗೆ ಬಹುಶಃ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ ಮತ್ತು ಅವರು ನೂತನ ಸಚಿವರನ್ನು ಪರಿಚಯಿಸಲು ಅವಕಾಶ ನೀಡುತ್ತಿಲ್ಲ.  ಆದ್ದರಿಂದ ಗೌರವಾನ್ವಿತ ಸಭಾಧ್ಯಕ್ಷರೇ ಸಂಪುಟಕ್ಕೆ ಹೊಸದಾಗಿ ನೇಮಕಗೊಂಡಿರುವ ಸಚಿವರನ್ನು ಲೋಕಸಭೆಗೆ ಪರಿಚಯಿಸಲಾಗಿದೆ ಎಂದು ಪರಿಗಣಿಸಬೇಕು. 

20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
Mohandas Pai Writes: Vaccine Drive the Booster Shot for India’s Economic Recovery

Media Coverage

Mohandas Pai Writes: Vaccine Drive the Booster Shot for India’s Economic Recovery
...

Nm on the go

Always be the first to hear from the PM. Get the App Now!
...
ಸೋಶಿಯಲ್ ಮೀಡಿಯಾ ಕಾರ್ನರ್ 26 ಅಕ್ಟೋಬರ್ 2021
October 26, 2021
ಶೇರ್
 
Comments

PM launches 64k cr project to boost India's health infrastructure, gets appreciation from citizens.

India is making strides in every sector under the leadership of Modi Govt