ಮಾಜಿ ಕೇಂದ್ರ ಸಚಿವ ಶ್ರೀ ಕೆ.ಜೆ. ಅಲ್ಫೋನ್ಸ್ ಅವರು ತಮ್ಮ 'ಭಾರತದ ವೇಗವರ್ಧನೆ: 7 ವರ್ಷಗಳ ಮೋದಿ ಸರಕಾರ' ಪುಸ್ತಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕೊಡುಗೆಯಾಗಿ ನೀಡಿದರು. ಅಲ್ಫೋನ್ಸ್‌ ಅವರು ತಮ್ಮ ʻಭಾರತದ ವೇಗವರ್ಧನೆʼ ಕೃತಿಯಲ್ಲಿ ಭಾರತದ ಸುಧಾರಣಾ ಪಯಣದ ಆಯಾಮಗಳನ್ನು ಸೆರೆಹಿಡಿಯಲು ಪ್ರಶಂಸನೀಯ ಪ್ರಯತ್ನ ಮಾಡಿರುವುದಾಗಿ ಪ್ರಧಾನಿ ಹೇಳಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ನನ್ನ ಗೌರವಾನ್ವಿತ ಸಹೋದ್ಯೋಗಿ ಶ್ರೀ ಅಲ್ಫೋನ್ಸ್ @alphonstourism ಅವರು ತಮ್ಮ 'ಭಾರತದ ವೇಗವರ್ಧನೆ' ಎಂಬ ಕೃತಿಯಲ್ಲಿ ಭಾರತದ ಸುಧಾರಣಾ ಪ್ರಯಾಣದ ವಿವಿಧ ಆಯಾಮಗಳನ್ನು ಸೆರೆಹಿಡಿಯುವಲ್ಲಿ ಪ್ರಶಂಸನೀಯ ಪ್ರಯತ್ನ ಮಾಡಿದ್ದಾರೆ. ಅವರಿಂದ ಪುಸ್ತಕದ ಪ್ರತಿಯನ್ನು ಸ್ವೀಕರಿಸಲು ಸಂತೋಷವಾಯಿತು," ಎಂದಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Rural commercial vehicle retail sales growth outpaces urban: Fada data

Media Coverage

Rural commercial vehicle retail sales growth outpaces urban: Fada data
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 31 ಆಗಸ್ಟ್ 2026
August 31, 2026

New India, One Time, One Direction: Growth at Home, Stature Abroad Under PM Modi