ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಾಶಿಯ ದೇವ್ ದೀಪಾವಳಿಯಲ್ಲಿ ಭಾರತದ ಸಾಂಸ್ಕೃತಿಕ ವೈಭವದ ದರ್ಶನ ಪಡೆದ ಹಲವಾರು ರಾಷ್ಟ್ರಗಳ ರಾಜತಾಂತ್ರಿಕರ ಉಪಸ್ಥಿತಿಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. 

ಈ ಸಂಬಂಧ ಶ್ರೀ ಮೋದಿಯವರು 'ಎಕ್ಸ್' ನಲ್ಲಿ ಸಂದೇಶ ಪೋಸ್ಟ್ ಮಾಡಿದ್ದಾರೆ.

"ಕಾಶಿಯು ದೇವ್ ದೀಪಾವಳಿಗೆ ಸಮಾನಾರ್ಥಕವಾಗಿದೆ.  ಈ ವರ್ಷವೂ ಆಚರಣೆಗಳು ಅದ್ಧೂರಿಯಾಗಿದ್ದು, ಅಷ್ಟೇ ಸಂತೋಷದಾಯಕವಾಗಿದೆ.  ಹಲವಾರು ರಾಷ್ಟ್ರಗಳ ರಾಜತಾಂತ್ರಿಕ ಪ್ರಮುಖರು ಭಾರತದ ಸಾಂಸ್ಕೃತಿಕ ಚೈತನ್ಯದ ಒಂದು ನೋಟವನ್ನು ಕಣ್ತುಂಬಿಕೊಂಡಿರುವುದು ಇನ್ನಷ್ಟು ಸಂತಸ ತಂದಿದೆ," ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

Explore More
77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ

ಜನಪ್ರಿಯ ಭಾಷಣಗಳು

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ
GOI has a goal to make the power bills zero: PM Modi lays foundation projects worth over Rs 34,400 crore in Chhattisgarh

Media Coverage

GOI has a goal to make the power bills zero: PM Modi lays foundation projects worth over Rs 34,400 crore in Chhattisgarh
NM on the go

Nm on the go

Always be the first to hear from the PM. Get the App Now!
...
PM announces ex-gratia for the victims of Kasganj accident
February 24, 2024

The Prime Minister, Shri Narendra Modi has announced ex-gratia for the victims of Kasganj accident. An ex-gratia of Rs. 2 lakh from PMNRF would be given to the next of kin of each deceased and the injured would be given Rs. 50,000.

The Prime Minister Office posted on X :

"An ex-gratia of Rs. 2 lakh from PMNRF would be given to the next of kin of each deceased in the mishap in Kasganj. The injured would be given Rs. 50,000"