ಕೇರಳ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಕಚೇರಿಯ ಎಕ್ಸ್ ಖಾತೆಯಲ್ಲಿ ಇದನ್ನು ಪೋಸ್ಟ್ ಮಾಡಲಾಗಿದ್ದು:
"ಕೇರಳದ ಮುಖ್ಯಮಂತ್ರಿ ಶ್ರೀ @pinarayivijayan ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು".
CM of Kerala, Shri @pinarayivijayan met Prime Minister @narendramodi. pic.twitter.com/dpfsZCWB9z
— PMO India (@PMOIndia) October 10, 2025


