ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಖಾದಿಯೊಂದಿಗೆ ದೇಶವಾಸಿಗಳ ಒಡನಾಟವು ಉದ್ಯೋಗವನ್ನು ಉತ್ತೇಜಿಸುವುದರ ಜೊತೆಗೆ ಪ್ರತಿದಿನ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ ಎಂದು ಹೇಳಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಎಂಎಸ್ಎಂಇ ಸಚಿವ ಶ್ರೀ ನಾರಾಯಣ ರಾಣೆ ಅವರು, ಕುಶಲಕರ್ಮಿಗಳ ಕೌಶಲ್ಯವನ್ನು ಹೆಚ್ಚಿಸುವ ಮೂಲಕ ಅವರ ಆದಾಯವನ್ನು ಹೆಚ್ಚಿಸುವಲ್ಲಿ ಖಾದಿ ಗ್ರಾಮ ಉದ್ಯಮವು ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
01 ಏಪ್ರಿಲ್ 2022 ರಿಂದ 31 ಜನವರಿ 2023 ರವರೆಗೆ, ಕೆವಿಐಸಿ ಒಟ್ಟು 77887.97 ಕೋಟಿ ಉತ್ಪಾದಿಸಿದೆ, 108571.84 ಕೋಟಿ ಮಾರಾಟವಾಗಿದೆ ಮತ್ತು 1.72 ಕೋಟಿ ಉದ್ಯೋಗವನ್ನು ಸೃಷ್ಟಿಸಿದೆ.
ಎಂ.ಎಸ್.ಎಂ.ಇ. ಸಚಿವರ ಟ್ವೀಟ್ ಗೆ ಪ್ರತ್ಯುತ್ತರವಾಗಿ ಪ್ರಧಾನಮಂತ್ರಿಯವರು ಈ ರೀತಿ ಟ್ವೀಟ್ ಮಾಡಿದ್ದಾರೆ.
"ये उपलब्धियां उत्साहित करती हैं! खादी से देशवासियों का यह जुड़ाव रोजगार को बढ़ावा देने के साथ-साथ नित नए रिकॉर्ड बना रहा है।"
ये उपलब्धियां उत्साहित करती हैं! खादी से देशवासियों का यह जुड़ाव रोजगार को बढ़ावा देने के साथ-साथ नित नए रिकॉर्ड बना रहा है। https://t.co/3kJDiRnSyi
— Narendra Modi (@narendramodi) May 9, 2023


