ಕ್ರ.ಸಂ. ಎಂ.ಓ.ಯು./ಒಪ್ಪಂದದ ಶೀರ್ಷಿಕೆ

1 ಭಾರತ – ಇಸ್ರೇಲ್ ಕೈಗಾರಿಕಾ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ತಂತ್ರಜ್ಞಾನ ನಾವಿನ್ಯತೆ ನಿಧಿ (14 ಎಫ್) ಸ್ಥಾಪನೆಗಾಗಿ ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಇಸ್ರೇಲ್ ನ ರಾಷ್ಟ್ರೀಯ ತಂತ್ರಜ್ಞಾನ ನಾವಿನ್ಯತೆ ಪ್ರಾಧಿಕಾರದ ನಡುವೆ ತಿಳಿವಳಿಕೆ ಒಪ್ಪಂದ.

2 ಭಾರತ ಗಣರಾಜ್ಯದ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯ ಮತ್ತು ಇಸ್ರೇಲ್ ಸರ್ಕಾರದ ರಾಷ್ಟ್ರೀಯ ಮೂಲಸೌಕರ್ಯ, ಇಂಧನ ಮತ್ತು ಜಲ ಸಂಪನ್ಮೂಲ ಸಚಿವಾಲಯದ ನಡುವೆ ಭಾರತದಲ್ಲಿ ಜಲ ಸಂರಕ್ಷಣೆ ಅಭಿಯಾನಕ್ಕಾಗಿ ತಿಳಿವಳಿಕೆ ಒಪ್ಪಂದ.

3 ಭಾರತ ಗಣರಾಜ್ಯದ ಉತ್ತರ ಪ್ರದೇಶ ಸರ್ಕಾರದ ಯು.ಪಿ. ಜಲ ನಿಗಮ ಮತ್ತು ಇಸ್ರೇಲ್ ಸರ್ಕಾರದ ರಾಷ್ಟ್ರೀಯ ಮೂಲಸೌಕರ್ಯ, ಇಂಧನ ಮತ್ತು ಜಲ ಸಂಪನ್ಮೂಲ ಸಚಿವಾಲಯದ ನಡುವೆ ಭಾರತದಲ್ಲಿ ಜಲ ಬಳಕೆ ಸುಧಾರಣೆಗಾಗಿ ತಿಳಿವಳಿಕೆ ಒಪ್ಪಂದ

4 ಭಾರತ- ಇಸ್ರೇಲ್ ಅಭಿವೃದ್ಧಿ ಸಹಕಾರ – ಕೃಷಿಯಲ್ಲಿ 2018-2020ರ ಮೂರು ವರ್ಷಗಳ ಕಾರ್ಯಕ್ರಮ.

5 ಆಟೋಮಿಕ್ ಗಡಿಯಾರಗಳ ಕುರಿತ ಸಹಕಾರಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತು ಇಸ್ರೇಲ್ ಬಾಹ್ಯಾಕಾಶ ಸಂಸ್ಥೆ (ಐಎಸ್.ಎ) ನಡುವೆ ಯೋಜನಾ ಸಹಕಾರ.

6 ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತು ಇಸ್ರೇಲ್ ಬಾಹ್ಯಾಕಾಶ ಸಂಸ್ಥೆ (ಐಎಸ್.ಎ) ನಡುವೆ ಜಿಯೋ-ಲಿಯೋ ಆಫ್ಟಿಕಲ್ ಸಂಪರ್ಕ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದ

7 ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತು ಇಸ್ರೇಲ್ ಬಾಹ್ಯಾಕಾಶ ಸಂಸ್ಥೆ (ಐಎಸ್.ಎ) ನಡುವೆ ಸಣ್ಣ ಉಪಗ್ರಹಗಳಿಗೆ ಎಲೆಕ್ಟ್ರಿಕ್ ಪ್ರೇರಕ ಶಕ್ತಿಯ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Odisha’s Dhenkanal farmers export 3 tonne of mango to London

Media Coverage

Odisha’s Dhenkanal farmers export 3 tonne of mango to London
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಮೇ 2026
May 14, 2026

Kisan Kalyan to Viksit Bharat: PM Modi Delivers Jobs, Markets & Dignity Across Rural and Industrial India