ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಪ್ರಧಾನಮಂತ್ರಿಗಳ ಕಚೇರಿ ತನ್ನ ಟ್ವಿಟ್ಟರ್ ಖಾತೆಯಲ್ಲಿ:
ಮಹಾರಾಷ್ಟ್ರ ರಾಜ್ಯಪಾಲ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಪ್ರಧಾನಮಂತ್ರಿ @narendramodi ಭೇಟಿಯಾದರು.
@CPRGuv”
Governor of Maharashtra, Shri C. P. Radhakrishnan met PM @narendramodi.@CPRGuv pic.twitter.com/YFHNeYtpdk
— PMO India (@PMOIndia) April 15, 2025


