ಮಹಿಳೆ ನಮ್ಮೆಲ್ಲರಿಗೂ ಸ್ಫೂರ್ತಿಅಭಿಯಾನದ ಭಾಗವಾಗಿ, ಮಹಾರಾಷ್ಟ್ರದ ವಿಜಯ ಪವಾರ್, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಾಮಾಜಿಕ ಮಾಧ್ಯಮ ಖಾತೆ ಮೂಲಕ ಸುಂದರ ಬಂಜಾರ ಕರಕುಶಲ ಕಲೆಯನ್ನು  ಹಂಚಿಕೊಂಡಿದ್ದಾರೆ ಮತ್ತು ಕಲಾಕೃತಿಗಳನ್ನು ಎಲ್ಲರಿಗೂ ಚಿರಪರಿಚಿತಗೊಳಿಸಿದ್ದಾರೆ.  

ವಿಜಯ ಪವಾರ್ ಕಳೆದೆರಡು ದಶಕಗಳಿಂದ ಬಂಜಾರ ಕರಕುಶಲ ಕಲೆ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ಆಕೆ ಹೇಗೆ ತಮ್ಮ ಮಾರ್ಗದರ್ಶನದಲ್ಲಿ  ಸಹಸ್ರಾರು ಮಹಿಳೆಯರಿಗೆ ಪ್ರೋತ್ಸಾಹ ನೀಡಲಾಯಿತು ಎಂಬ ಅಂಶವನ್ನು ತಿಳಿಸಿದ್ದಾರೆ

ಮರಾಠಿಯಲ್ಲಿ ಟ್ವೀಟ್ ಮಾಡಿರುವ ಮಹಿಳೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ‘ಗೊರ್ಮಾತಿ ಕಲೆಯನ್ನು ಉತ್ತೇಜಿಸಲು ಪ್ರೋತ್ಸಾಹ ನೀಡಿರುವುದೇ ಅಲ್ಲದೆ, ಆರ್ಥಿಕ ನೆರವನ್ನೂ ಸಹ ನೀಡಿದ್ದಾರೆ ಎಂದು ಹೇಳಿದ್ದಾರೆ. ಬಂಜಾರ ಕರಕುಶಲ ಕಲೆಯ ಜೊತೆ ಗುರುತಿಸಿಕೊಂಡಿರುವ ಮಹಿಳೆಯರಿಗೆ ಹೆಮ್ಮೆಯ ಅಥವಾ ವೈಭವದ ವಿಚಾರ ಎಂದು ತಿಳಿಸಿದ್ದಾರೆ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Teachers: The artists of education

Media Coverage

Teachers: The artists of education
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಸೆಪ್ಟೆಂಬರ್ 2026
September 07, 2026

Vasudhaiva Kutumbakam in Action: Tech Hub, Border Villages, Global Leadership by PM Modi