ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಡಾ. ರಾಮ್ ಮನೋಹರ್ ಲೋಹಿಯಾ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ, ಅವರು ಡಾ. ಲೋಹಿಯಾ ಅವರು ಲಾರ್ಡ್ ಲಿನ್ಲಿತ್‌ಗೋ ಅವರಿಗೆ ಬರೆದ ಪತ್ರ ಮತ್ತು ಡಾ. ಲೋಹಿಯಾ ಅವರ ತಂದೆ ಮತ್ತು ಅವರ ನಡುವಿನ ಪತ್ರವ್ಯವಹಾರವನ್ನು ಒಳಗೊಂಡ ಇತಿಹಾಸದ ಪುಟಗಳಿಂದ ಕೆಲವು ಆಸಕ್ತಿದಾಯಕ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಈ ಕುರಿತುವ ಸರಣಿ ಟ್ವೀಟ್‌ಗಳಲ್ಲಿ ಪ್ರಧಾನಿ;

"ಡಾ. ರಾಮ್ ಮನೋಹರ್ ಲೋಹಿಯಾ ಅವರ ಜನ್ಮದಿನದಂದು ಅವರನ್ನು ಸ್ಮರಿಸುತ್ತಿದ್ದೇನೆ. ಅವರು ಅನೇಕ ಐತಿಹಾಸಿಕ ಘಟನೆಗಳಲ್ಲಿ ಮುಂಚೂಣಿಯಲ್ಲಿದ್ದರು ಮತ್ತು ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರ ತತ್ವಬದ್ಧ ರಾಜಕೀಯ ಮತ್ತು ಬೌದ್ಧಿಕ ಪರಾಕ್ರಮಕ್ಕಾಗಿ ಅವರು ವ್ಯಾಪಕವಾಗಿ ಗೌರವಿಸಲ್ಪಟ್ಟಿದ್ದಾರೆ."

" ಇತಿಹಾಸದ ಪುಟಗಳಿಂದ ಕೆಲವು ಆಸಕ್ತಿದಾಯಕ ಮಾಹಿತಿಗಳನ್ನು...ಡಾ. ಲೋಹಿಯಾ ಪತ್ರದ ಮೂಲಕ ಲಾರ್ಡ್ ಲಿನ್ಲಿತ್ಗೋಗೆ ಹಂಚಿಕೆ ಮತ್ತು ಡಾ. ಲೋಹಿಯಾ ಅವರ ತಂದೆ ಮತ್ತು ಅವರ ನಡುವಿನ ಪತ್ರವ್ಯವಹಾರ ನಡೆದಿತ್ತು." ಎಂದಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India records highest-ever startup surge with 55,200 recognised in FY26

Media Coverage

India records highest-ever startup surge with 55,200 recognised in FY26
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 18 ಎಪ್ರಿಲ್ 2026
April 18, 2026

From Tap Water to 40,000 Manuscripts: Modi’s Vision Delivers Jobs, Clean Energy & Civilisational Pride