ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಇತರ ನಾಯಕರು ಸಂಸತ್ತಿನಲ್ಲಿ ಭೋಜನಕೂಟದಲ್ಲಿ ಭಾಗವಹಿಸಿದರು. ಭಾರತ  2023 ಅನ್ನು ಅಂತರರಾಷ್ಟ್ರೀಯ (ಮಿಲೆಟ್ಸ್) ಸಿರಿಧಾನ್ಯ ವರ್ಷವೆಂದು ಗುರುತಿಸಲಾಗಿದ್ದು ,ಆಚರಣೆಗೆ ಸಿದ್ಧತೆ ನಡೆಸುತ್ತಿರುವ ಪ್ರಸಕ್ತ ಸಂದರ್ಭದಲ್ಲಿ ಭೋಜನದಲ್ಲಿ ರಾಗಿಧಾನ್ಯದಿಂದ ತಯಾರಿಸಿದ ಭಕ್ಷ್ಯಗಳನ್ನು ಬಡಿಸಲಾಯಿತು.

ಟ್ವೀಟ್‌ನಲ್ಲಿ ಪ್ರಧಾನಿ ಹೇಳಿದ್ದು ಹೀಗೆ : 

"ನಾವು 2023 ಅನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಗುರುತಿಸಲು ತಯಾರಿ ನಡೆಸುತ್ತಿದ್ದೇವೆ.ಇಂತಹ ಸಂದರ್ಭದಲ್ಲಿ  ಸಂಸತ್ತಿನಲ್ಲಿ ಆಯೋಜಿಸಲಾಗಿದ್ದ ಭೋಜನ ಕೂಟದಲ್ಲಿ ರಾಗಿಯಿಂದ ತಯಾರಿಸಿದ  ಖಾದ್ಯಗಳನ್ನು  ಸೇವಿಸಲಾಯಿತು. ರಾಗಿಯಿಂದ ತಯಾರಿಸಿದ ಭಕ್ಷ್ಯಗಳ ಅದ್ಭುತ ಭೋಜನಕೂಟದಲ್ಲಿ ನಾವೆಲ್ಲ ಪಾಲ್ಗೊಂಡೆವು. ಪಕ್ಷಾತೀತವಾಗಿ ನಾವೆಲ್ಲರೂ ಭೋಜನಕೂಟದಲ್ಲಿ ಭಾಗವಹಿಸಿದ್ದನ್ನು ನೋಡುವುದಕ್ಕೆ ಸಂತೋಷವಾಯಿತು.

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's yuva shakti continues to make global impact: PM Modi

Media Coverage

India's yuva shakti continues to make global impact: PM Modi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 19 ಜುಲೈ 2026
July 19, 2026

Exports Booming, Skies Opening, Energy Transforming — PM Modi’s India in Full Flight