ಅಮೆಜಾನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಶ್ರೀ ಆ್ಯಂಡಿ ಜಸ್ಸಿ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಭಾರತದಲ್ಲಿ ಅಮೆಜಾನ್ ದಾಖಲೆಯ 48 ಶತಕೋಟಿ ಅಮೆರಿಕನ್ ಡಾಲರ್ ಹೂಡಿಕೆ ಮಾಡಿದ್ದು, ಇದು ಭಾರತದಲ್ಲಿ ಹೂಡಿಕೆಗೆ ಪ್ರಪಂಚದಾದ್ಯಂತ ಹೆಚ್ಚುತ್ತಿರುವ ಆಸಕ್ತಿಯ ಸಂಕೇತವಾಗಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಶ್ರೀ ಆ್ಯಂಡಿ ಜಸ್ಸಿ ಅವರೊಂದಿಗೆ ಉತ್ತಮ ಸಭೆ. ಭಾರತದಲ್ಲಿ ಅಮೆಜಾನ್‌ ನ ದಾಖಲೆಯ $48 ಶತಕೋಟಿ ಹೂಡಿಕೆಯನ್ನು ನಾನು ಸ್ವಾಗತಿಸುತ್ತೇನೆ. ಇದು ನಮ್ಮ ಯುವಜನರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ. ಅದೇ ವೇಳೆ, ಭಾರತದಲ್ಲಿ ಹೂಡಿಕೆಗೆ ಪ್ರಪಂಚದಾದ್ಯಂತ ಹೆಚ್ಚುತ್ತಿರುವ ಆಸಕ್ತಿಯನ್ನೂ ತೋರಿಸಿದೆ!

@amazon 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Vikas Bhi, Virasat Bhi: How JATAN, AI and Digital Archives are revolutionising India’s cultural heritage preservation

Media Coverage

Vikas Bhi, Virasat Bhi: How JATAN, AI and Digital Archives are revolutionising India’s cultural heritage preservation
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 09 ಆಗಸ್ಟ್ 2026
August 09, 2026

Vikas Bhi, Virasat Bhi: PM Modi’s Blueprint for a Rooted Yet Future-Ready Bharat