ಯು.ಎಸ್. – ಭಾರತ ವ್ಯೂಹಾತ್ಮಕ ಪಾಲುದಾರಿಕೆ ಕೂಟದ ಅಧ್ಯಕ್ಷ ಶ್ರೀ ಜೋಹ್ನ್ ಚೇಂಬರ್ಸ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಗಾಂಧಿ ನಗರದಲ್ಲಿ ಭೇಟಿಯಾದರು.

ಪ್ರಧಾನಮಂತ್ರಿ ಅವರು ತಮ್ಮ ಈ ಹಿಂದಿನ ಭೇಟಿಯನ್ನು ನೆನಪಿಸಿಕೊಂಡರು ಮತ್ತು ದ್ವಿಪಕ್ಷೀಯ ವ್ಯಾಪಾರ ಹಾಗೂ ಭಾರತ ಮತ್ತು ಯು.ಎಸ್. ನಡುವೆ ಆರ್ಥಿಕ ಸಂಬಂಧ ವೃದ್ಧಿಯಾಗಿರುವುದನ್ನು ಸ್ವಾಗತಿಸಿದರು. ಭಾರತ ಮತ್ತು ಯು.ಎಸ್ ನಡುವೆ ಒಮ್ಮುಖವಾಗಿ ಒಗ್ಗೂಡುವಿಕೆ ವೃದ್ಧಿಯಾಗಿರುವುದನ್ನು ಹಾಗೂ ವ್ಯೂಹಾತ್ಮಕ ಪಾಲುದಾರಿಕೆ ಬಲಿಷ್ಠವಾಗಿರುವುದನ್ನು ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ಉಲ್ಲೇಖಿಸಿದರು. ಭಾರತದ ಉತ್ಪಾದನಾ ಕ್ಷೇತ್ರದಲ್ಲಿ ಬೃಹತ್ ಪ್ರಮಾಣದಲ್ಲಿ ಯು.ಎಸ್ ಹೂಡಿಕೆಯನ್ನು ಅವರು ಸ್ವಾಗತಿಸಿದರು ಹಾಗೂ ಮೇಕ್ ಇನ್ ಇಂಡಿಯಾ ದ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಲು ಯು.ಎಸ್. ಕಂಪನಿಗಳಿಗೆ ಪ್ರಧಾನಮಂತ್ರಿ ಅವರು ಆಹ್ವಾನ ನೀಡಿದರು

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
From welfare to opportunity: How DPI 2.0 and AI will unlock India’s productivity

Media Coverage

From welfare to opportunity: How DPI 2.0 and AI will unlock India’s productivity
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಜೂನ್ 2026
June 27, 2026

Appreciation for PM Modi's Development-Focused and People-Centric Governance