ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ 60 ಕೆಜಿ ಜೂಡೋ1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಅಥ್ಲೀಟ್ ಕಪಿಲ್ ಪರ್ಮಾರ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. 

ಕಪಿಲ್ ಪರ್ಮಾರ್ ಅವರ ಸಾಧನೆ ಸ್ಮರಣೀಯವಾಗಿದ್ದು, ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು ಎಂದಿದ್ದಾರೆ. 

ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನ ಮಂತ್ರಿಗಳು,

" ಕಪಿಲ್ ಪರ್ಮಾರ್  ಅವರದ್ದು ಅತ್ಯಂತ ಸ್ಮರಣೀಯವಾದ ಕ್ರೀಡಾ ಪ್ರದರ್ಶನವಾಗಿದ್ದು ವಿಶೇಷ ಪದಕ ಗಳಿಸಿದ್ದಾರೆ.!

ಕಪಿಲ್ ಪರ್ಮಾರ್ ಅವರಿಗೆ ಅಭಿನಂದನೆಗಳು, ಪ್ಯಾರಾಲಿಂಪಿಕ್ಸ್ ನಲ್ಲಿ ಜೂಡೋದಲ್ಲಿ ಪದಕ ಗೆದ್ದ ಮೊದಲ ಭಾರತೀಯರಾಗಿದ್ದಾರೆ. ಪ್ಯಾರಾಲಿಂಪಿಕ್ಸ್ 2024ರ ಪುರುಷರ 60ಕೆಜಿ ಜೆ1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಅವರಿಗೆ ಅಭಿನಂದನೆಗಳು! ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು" ಎಂದು ಬರೆದಿದ್ದಾರೆ.

#Cheer4Bharat

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Centre releases Rs 1.09 lakh crore tax devolution; Uttar Pradesh gets biggest share to accelerate development spending

Media Coverage

Centre releases Rs 1.09 lakh crore tax devolution; Uttar Pradesh gets biggest share to accelerate development spending
NM on the go

Nm on the go

Always be the first to hear from the PM. Get the App Now!
...
Governor of Jharkhand meets Prime Minister
August 03, 2026