ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದದಲ್ಲಿ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ಎಸ್ ಎಚ್ 6 ಸ್ಪರ್ಧೆಯಲ್ಲಿ ಕಂಚಿನ ಪದಕ ವಿಜೇತೆ ನಿತ್ಯ ಶ್ರೀ ಸಿವನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. 

ಅವರ ಸಾಧನೆಯು ಅಸಂಖ್ಯಾತ ಜನರಿಗೆ ಪ್ರೇರಣೆಯಾಗಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

#Paralympics2024 ರಲ್ಲಿ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ಎಸ್ ಎಚ್ 6 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ನಿತ್ಯ ಶ್ರೀ ಸಿವನ್ ಅವರಿಗೆ ಅಭಿನಂದನೆಗಳು!  ಅವರ ಸಾಧನೆಯು ಅಸಂಖ್ಯಾತ ಜನರನ್ನು ಪ್ರೇರೇಪಿಸಿದೆ ಹಾಗೂ ಆಟದಲ್ಲಿ ಅವರ ಉತ್ಸಾಹ ಮತ್ತು  ಬದ್ಧತೆಯನ್ನು ತೋರಿಸುತ್ತದೆ.  @07nithyasre #Cheer4Bharat”

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
One of the world’s first canal-top solar projects placed a 750-meter solar array above an Indian irrigation canal, generating clean power while saving an estimated 9 million liters of water each year

Media Coverage

One of the world’s first canal-top solar projects placed a 750-meter solar array above an Indian irrigation canal, generating clean power while saving an estimated 9 million liters of water each year
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಜುಲೈ 2026
July 17, 2026

Green Trains, Private Rockets & Global Partnerships — PM Modi’s New India is Playing to Win