ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಪುರುಷರ ಕ್ಲಬ್ ಥ್ರೋ ಎಫ್ 51 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಅಥ್ಲೀಟ್ ಪ್ರಣವ್ ಸೂರ್ಮ ಅವರ ಪರಿಶ್ರಮ ಮತ್ತು ದೃಢತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. 

ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿಗಳು:

''ಪ್ಯಾರಾಲಿಂಪಿಕ್ಸ್ 2024 ರಲ್ಲಿ ಪುರುಷರ ಕ್ಲಬ್ ಥ್ರೋ ಎಫ್51  ಪಂದ್ಯದಲ್ಲಿ ಬೆಳ್ಳಿ ಪದಕ ಗೆದ್ದ ಪ್ರಣವ್ ಸೂರ್ಮ ಅವರಿಗೆ ಅಭಿನಂದನೆಗಳು! ಅವರ ಯಶಸ್ಸು ಅಸಂಖ್ಯಾತ ಯುವಕರನ್ನು ಪ್ರೇರೇಪಿಸುತ್ತದೆ. ಅವರ ಪರಿಶ್ರಮ ಮತ್ತು ದೃಢತೆಯ ಗುಣ ಶ್ಲಾಘನೀಯ. #Cheer4Bharat" ಎಂದು ಬರೆದಿದ್ದಾರೆ.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
As Naxalism ends in Chhattisgarh, village gets tap water for first time

Media Coverage

As Naxalism ends in Chhattisgarh, village gets tap water for first time
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಎಪ್ರಿಲ್ 2026
April 13, 2026

Nari Shakti, 7% Growth & Global Respect: PM Modi Leadership Formula India is Celebrating