Urging all #ExamWarriors, their parents and teachers to watch #PPC2025, consisting of 8 very interesting episodes covering different aspects of stress free exams!: PM

ಪರೀಕ್ಷಾ ಪೇ ಚರ್ಚಾ-2025ನ್ನು ವೀಕ್ಷಿಸುವಂತೆ ಎಲ್ಲಾ ಪರೀಕ್ಷಾ ಯೋಧರು, ಅವರ ಪೋಷಕರು ಮತ್ತು ಶಿಕ್ಷಕರನ್ನು ಒತ್ತಾಯಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಎಕ್ಸ್ ನ ಪೋಸ್ಟ್ ನಲ್ಲಿ:

"'ಪರೀಕ್ಷಾ ಪೇ ಚರ್ಚಾ' ಮತ್ತೊಮ್ಮೆ ತಾಜಾ ಮತ್ತು ಜೀವಂತ ಸ್ವರೂಪದಲ್ಲಿ ಬಂದಿದೆ!

ಒತ್ತಡ-ಮುಕ್ತ ಪರೀಕ್ಷೆಗಳ ವಿವಿಧ ಅಂಶಗಳನ್ನು ಒಳಗೊಂಡ 8 ಅತ್ಯಂತ ಆಸಕ್ತಿದಾಯಕ ಸಂಚಿಕೆಗಳನ್ನು ಒಳಗೊಂಡಿರುವ #PPC2025 ವೀಕ್ಷಿಸಲು ಎಲ್ಲಾ #ExamWarriors, ಅವರ ಪೋಷಕರು ಮತ್ತು ಶಿಕ್ಷಕರನ್ನು ಒತ್ತಾಯಿಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Jo khelega woh khilega, always cheer for Bharat: PM Modi meets India's CWG medallists

Media Coverage

Jo khelega woh khilega, always cheer for Bharat: PM Modi meets India's CWG medallists
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10 ಆಗಸ್ಟ್ 2026
August 10, 2026

History, Heritage & High Growth: Why India’s Youth Feel Unstoppable Under PM Modi’s Leadership