ಕೆವಾಡಿಯಾದಲ್ಲಿ ನಿನ್ನೆ ಜರುಗಿದ ಡಿಜಿಪಿ/ಐಜಿಪಿಗಳ ಸಮಾವೇಶದಲ್ಲಿ ರಾಷ್ಟ್ರೀಯ ಏಕೀಕರಣಕ್ಕಾಗಿ ವಾರ್ಷಿಕ ಸರ್ದಾರ್ ಪಟೇಲ್ ಪ್ರಶಸ್ತಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದರು. ರಾಷ್ಟ್ರೀಯ ಏಕೀಕರಣದ ನಿಟ್ಟಿನಲ್ಲಿ ಮಹತ್ವಪೂರ್ಣ ಸಾಧನೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

“ಸರ್ದಾರ್ ಪಟೇಲ್ ಅವರು ತಮ್ಮ ಪೂರ್ತಿ ಜೀವನವನ್ನು ಭಾರತದ ಒಗ್ಗೂಡುವಿಕೆಗಾಗಿ ಸಮರ್ಪಿಸಿದ್ದಾರೆ. ರಾಷ್ಟ್ರೀಯ ಏಕೀಕರಣಕ್ಕಾಗಿ ವಾರ್ಷಿಕ ಸರ್ದಾರ್ ಪಟೇಲ್ ಪ್ರಶಸ್ತಿಯನ್ನು ನೀಡುವುದು ಅವರಿಗೆ ನೀಡುವ ಗೌರವ ನಮನವಾಗಿದೆ ಮತ್ತು ಈ ಮೂಲಕ ಹಲವರಿಗೆ ಭಾರತದ ಏಕತೆ ಮತ್ತು ರಾಷ್ಟ್ರೀಯ ಏಕೀಕರಣದ ನಿಟ್ಟಿನಲ್ಲಿ ಇನ್ನೂ ಹೆಚ್ಚು ಕೆಲಸಮಾಡಲು ಪ್ರಶಸ್ತಿಯು ಪ್ರೇರಣೆ ನೀಡುತ್ತದೆ. “ ಎಂದು ಪ್ರಧಾನಮಂತ್ರಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s healthcare sector seeing a fundamental digital transformation: Report

Media Coverage

India’s healthcare sector seeing a fundamental digital transformation: Report
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11ಫೆಬ್ರವರಿ 2026
February 11, 2026

Empowering India: PM Modi's Policies Fueling Innovation, Jobs, and Sustainability