ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಿಮಗಡ್ಡೆ ಕುಸಿದು ಸಂಭವಿಸಿದ ಹಿಮ ಪ್ರವಾಹ ದುರಂತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಅನುಮೋದಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಮೊತ್ತವನ್ನೂ ಅವರು ಅನುಮೋದಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯದ ಟ್ವೀಟ್ ನಲ್ಲಿ, "PM @narendramodi ಅವರು ಉತ್ತರಖಂಡದ ಚಮೋಲಿಯಲ್ಲಿ ಹಿಮಗಡ್ಡೆ ಕುಸಿದು ಉಂಟಾದ ದುರಂತಮಯ ಹಿಮಪ್ರವಾಹದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ಪಿಎಂಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಅನುಮೋದಿಸಿದ್ದಾರೆ." ಎಂದು ತಿಳಿಸಲಾಗಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi’s FTA push: Why India’s MSMEs now have a bigger export opportunity

Media Coverage

PM Modi’s FTA push: Why India’s MSMEs now have a bigger export opportunity
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಆಗಸ್ಟ್ 2026
August 17, 2026

India Ascendant: Citizens Hail PM Modi's Vision and India’s Multi-Sectoral Growth