ಶೇರ್
 
Comments
PM congratulates Trivendra Singh Rawat on taking oath as Uttarakhand CM

ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ. ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. .

“ಇಂದು ಪ್ರಮಾಣ ವಚನ ಸ್ವೀಕರಿಸಿದ ಶ್ರೀ. ತ್ರಿವೇಂದ್ರ ಸಿಂಗ್ ರಾವತ್ ಮತ್ತು ಅವರ ಇಡೀ ತಂಡಕ್ಕೆ ಅಭಿನಂದನೆಗಳು. ಅವರು ಜನರ ಆಶೋತ್ತರಗಳನ್ನು ಈಡೇರಿಸಲು ಶ್ರಮಿಸುತ್ತಾರೆ ಎಂಬ ನಂಬಿಕೆ ನನಗಿದೆ.

ಉತ್ತರಾಖಂಡದ ನೂತನ ಸರ್ಕಾರ ತನಗೆ ರಾಜ್ಯದ ಜನತೆ ತೋರಿದ ಅದ್ಭುತ ವಾತ್ಸಲ್ಯಕ್ಕೆ ದಾಖಲೆಯ ಅಭಿವೃದ್ಧಿಯ ಮೂಲಕ ಋಣ ತೀರಿಸಲಿದೆ,” ಎಂದು ಪ್ರಧಾನಿ ತಿಳಿಸಿದ್ದಾರೆ. 

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
 Watch: PM Modi shares lesson on hard work vs smart work using this classic tale at 'Pariksha Pe Charcha'

Media Coverage

Watch: PM Modi shares lesson on hard work vs smart work using this classic tale at 'Pariksha Pe Charcha'
...

Nm on the go

Always be the first to hear from the PM. Get the App Now!
...
Tune in to hear Mann Ki Baat on 29th January 2023
January 28, 2023