ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಶ್ರೀ ಹರಿಚಂದ್ ಠಾಕೂರ್ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು.

ಶ್ರೀ ನರೇಂದ್ರ ಮೋದಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಶ್ರೀ ಶ್ರೀ ಹರಿಚಂದ್ ಠಾಕೂರ್ ಅವರ ಜಯಂತಿ ಅಂಗವಾಗಿ ಅವರಿಗೆ ನಮನಗಳು. ಅವರ ಜೀವನ ಮತ್ತು ಆದರ್ಶಗಳು ಹಲವು ಜನರಿಗೆ ಈಗಲೂ ಶಕ್ತಿ ನೀಡುತ್ತಲೇ ಇವೆ. ಅವರು ಶಿಕ್ಷಣ ಮತ್ತು ಸಾಮಾಜಿಕ ಸಬಲೀಕರಣಕ್ಕೆ ಹೆಚ್ಚಿನ ಪ್ರಾಮುಖ್ಯವನ್ನು ನೀಡಿದ್ದರು. ಅವರ ಮೌಲ್ಯಗಳು ಮತುವ ಸಮುದಾಯದ ರೀತಿ ಮತ್ತು ಸಹಾನುಭೂತಿ ಸ್ವರೂಪದಲ್ಲಿ ಪ್ರತಿಬಿಂಬಿಸುತ್ತವೆ’’ ಎಂದು ಹೇಳಿದ್ದಾರೆ.

 

ಅಲ್ಲದೆ, ಪ್ರಧಾನಮಂತ್ರಿ ಅವರು ಇತ್ತೀಚೆಗೆ ಒರಾಕಂಡಿಯಲ್ಲಿನ ಠಾಕೂರ್ ಬರಿಗೆ ಭೇಟಿ ನೀಡಿದಾಗ ಮಾಡಿದ ಭಾಷಣವನ್ನು ಹಂಚಿಕೊಂಡಿದ್ದಾರೆ.

“ಕಲವೇ ವಾರಗಳ ಹಿಂದೆ ನಾನು ಓರಾಕಾಂಡಿಯ ಠಾಕೂರ್ ಬರಿಯಲ್ಲಿದ್ದೆ. ಆ ಅವಿಸ್ಮರಣೀಯ ಕ್ಷಣಗಳನ್ನು ನಾನು ಸದಾ ನೆನಪು ಮಾಡಿಕೊಳ್ಳುತ್ತೇನೆ. ಓರಾಕಾಂಡಿಯಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾಡಿದ ಭಾಷಣವನ್ನು ಹಂಚಿಕೊಳ್ಳುತ್ತಿದ್ದೇನೆ’’ಎಂದು ಹೇಳಿದ್ದಾರೆ.

Modi Govt's #7YearsOfSeva
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
PM Modi at UN: India working towards restoring 2.6 crore hectares of degraded land by 2030

Media Coverage

PM Modi at UN: India working towards restoring 2.6 crore hectares of degraded land by 2030
...

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಜೂನ್ 2021
June 15, 2021
ಶೇರ್
 
Comments

PM Modi at UN: India working towards restoring 2.6 crore hectares of degraded land by 2030

Modi Govt pursuing reforms to steer India Towards Atmanirbhar Bharat