ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿರುವಳ್ಳವರ್ ದಿನದಂದು ಪೂಜ್ಯ ತಿರುವಳ್ಳವರ್ ಅವರಿಗೆ ಗೌರವ ನಮನ ಸಲ್ಲಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ತಿರುವಳ್ಳವರ್ ದಿನದಂದು ಪೂಜ್ಯ ತಿರುವಳ್ಳವರ್ ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಆಲೋಚನೆಗಳು ಮತ್ತು ಕೃತಿಗಳು ಅವರ ಅಪಾರ ಜ್ಞಾನವನ್ನು ಮತ್ತು ಆರ್ಶೀವದಿಸಿದ ಬುದ್ದಿವಂತಿಕೆಯನ್ನು ಪ್ರತಿಬಿಂಬಿಸುತ್ತದೆ. ಹಲವು ಪೀಳಿಗೆಯ ಜನರು ಅವರ ಆದರ್ಶಗಳಿಂದ ಧನಾತ್ಮಕವಾಗಿ ಪ್ರಭಾವಿತರಾಗಿದ್ದಾರೆ. ದೇಶಾದ್ಯಂತ ಹೆಚ್ಚಿನ ಯುವಜನರು ಅವರ ಚಿಂತನೆಗಳನ್ನು ಓದಿಕೊಳ್ಳಬೇಕು ಎಂದು ನಾನು ಆಗ್ರಹಿಸುತ್ತೇನೆ.” ಎಂದು ಹೇಳಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
FPOs’ sales rise via commodity exchanges in FY26

Media Coverage

FPOs’ sales rise via commodity exchanges in FY26
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಮೇ 2026
May 11, 2026

Society Above Politics: PM Modi’s Call for a Stronger, Self-Reliant & Sacred Bharat