ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಕೇಂದ್ರದ ಮಾಜಿ ಸಚಿವ ಚೌಧರಿ ಅಜಿತ್ ಸಿಂಗ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ಚೌಧರಿ ಅಜಿತ್ ಸಿಂಗ್ ಜಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದಲ್ಲಿ ಹಲವು ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದರು ಮತ್ತು ರೈತರ ಕಲ್ಯಾಣಕ್ಕೆ ತಮ್ಮನ್ನು ಸಮರ್ಥಿಸಿಕೊಂಡಿದ್ದರು ಎಂದು ಪ್ರಧಾನಿ ಸ್ಮರಿಸಿದ್ದಾರೆ. ಶ್ರೀ ನರೇಂದ್ರ ಮೋದಿಯವರು, ಅಜಿತ್ ಸಿಂಗ್ ಕುಟುಂಬಕ್ಕೆ ಮತ್ತು ಅವರ ಅನುಯಾಯಿಗಳಿಗೆ ಸಾಂತ್ವನ ಹೇಳಿದ್ದಾರೆ.
पूर्व केंद्रीय मंत्री चौधरी अजित सिंह जी के निधन से अत्यंत दुख हुआ है। वे हमेशा किसानों के हित में समर्पित रहे। उन्होंने केंद्र में कई विभागों की जिम्मेदारियों का कुशलतापूर्वक निर्वहन किया। शोक की इस घड़ी में मेरी संवेदनाएं उनके परिजनों और प्रशंसकों के साथ हैं। ओम शांति!
— Narendra Modi (@narendramodi) May 6, 2021


