ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ನಂದಕುಮಾರ್ ಸಿಂಗ್ ಚೌವ್ಹಾಣ್ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಖಾಂಡ್ವಾ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯ ಶ್ರೀ ನಂದಕುಮಾರ್ ಸಿಂಗ್ ಚೌವ್ಹಾಣ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಸಂಸದೀಯ ಕಾರ್ಯಚಟುವಟಿಕೆಗಳು, ಸಂಘಟನಾ ಕೌಶಲ್ಯಕ್ಕೆ ಅವರು ನೀಡಿರುವ ಕೊಡುಗೆ ಮತ್ತು ಮಧ್ಯಪ್ರದೇಶದಾದ್ಯಂತ ಬಿಜೆಪಿಯನ್ನು ಬಲಪಡಿಸುವ ಪ್ರಯತ್ನಗಳಿಗಾಗಿ ಅವರನ್ನು ಸ್ಮರಿಸಲಾಗುವುದು. ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ." ಎಂದು ತಿಳಿಸಿದ್ದಾರೆ.
Saddened by the demise of Lok Sabha MP from Khandwa Shri Nandkumar Singh Chauhan Ji. He will be remembered for his contributions to Parliamentary proceedings, organisational skills and efforts to strengthen the BJP across Madhya Pradesh. Condolences to his family. Om Shanti.
— Narendra Modi (@narendramodi) March 2, 2021


