ಸ್ವಾತಂತ್ರ್ಯ ಹೋರಾಟಗಾರ ಶ್ರೀ ನರಸಿನ್ಹಭಾಯಿ ಪಟೇಲರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಮಂತ್ರಿಯವರು, ಸ್ವಾತಂತ್ರ್ಯ ಸಂಗ್ರಾಮಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದ್ದಾರೆ.
ಪ್ರಧಾನಮಂತ್ರಿಯವರು ಈ ಬಗ್ಗೆ ಹೀಗೆ ಟ್ವೀಟ್ ಮಾಡಿದ್ದಾರೆ:
"ನವಸಾರಿಯ ಸ್ವಾತಂತ್ರ್ಯ ಹೋರಾಟಗಾರ ಶ್ರೀ ನರಸಿನ್ಹಭಾಯಿ ಪಟೇಲ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರ ಕೊಡುಗೆ ಸದಾ ಅವಿಸ್ಮರಣೀಯವಾಗಿರುತ್ತದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಮತ್ತು ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು.
ಓಂ ಶಾಂತಿ: ||"
નવસારીના સ્વાતંત્ર્યસેનાની શ્રી નરસિંહભાઇ પટેલના અવસાનથી દુઃખ અનુભવું છું. દેશની આઝાદીની લડાઈમાં તેઓનું યોગદાન સદાય અવિસ્મરણીય રહેશે. સદ્ગતના આત્માની શાંતિ માટે પ્રાર્થના તથા શોકગ્રસ્ત પરિવારને સાંત્વના.
— Narendra Modi (@narendramodi) July 21, 2022
ૐ શાંતિ: || pic.twitter.com/c3G0C6cVje


