ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
“ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಅಕಾಲಿಕ ನಿಧನದಿಂದ ನಮ್ಮ ಸಾಂಸ್ಕೃತಿಕ ಜಗತ್ತು ಬಡವಾಗಿದೆ. ಭಾರತದಾದ್ಯಂತ ಅವರು ಮನೆ ಮಾತಾಗಿದ್ದರು, ಅವರ ಸುಮಧುರ ಧ್ವನಿ ಮತ್ತು ಸಂಗೀತ ದಶಕಗಳಿಂದ ಪ್ರೇಕ್ಷಕರನ್ನು ಮೋಡಿ ಮಾಡಿತ್ತು. ದುಃಖದ ಈ ಸಮಯದಲ್ಲಿ, ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ನನ್ನ ಸಂವೇದನೆ ಇದೆ. ಓಂ ಶಾಂತಿ.” ಎಂದು ಪ್ರಧಾನಿ ತಿಳಿಸಿದ್ದಾರೆ.
With the unfortunate demise of Shri SP Balasubrahmanyam, our cultural world is a lot poorer. A household name across India, his melodious voice and music enthralled audiences for decades. In this hour of grief, my thoughts are with his family and admirers. Om Shanti.
— Narendra Modi (@narendramodi) September 25, 2020


