ಪಿ.ಎಂ.ಎನ್.ಆರ್.ಎಫ್.ನಿಂದ ತಾತ್ಕಾಲಿಕ ಪರಿಹಾರ ಘೋಷಣೆ

ಕರ್ನಾಟಕದ ಹುಬ್ಬಳ್ಳಿಯಲ್ಲಿ ಸಂಭವಿಸಿದ ಅವಘಡದಲ್ಲಿ ಜೀವ ಹಾನಿಯಾಗಿರುವುದಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ  ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜೀವ ಹಾನಿಯಾಗಿರುವ ಕುಟುಂಬದ ನಿಕಟ ಸಂಬಂಧಿಗಳಿಗೆ   ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ  ತಲಾ 2 ಲಕ್ಷ ರೂಪಾಯಿಗಳ ತಾತ್ಕಾಲಿಕ ಪರಿಹಾರ ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರವನ್ನು ಪ್ರಧಾನ ಮಂತ್ರಿ ಅವರು ಘೋಷಿಸಿದ್ದಾರೆ.

ಪ್ರಧಾನ ಮಂತ್ರಿ ಅವರ ಕಚೇರಿ ಈ ಬಗ್ಗೆ ಟ್ವೀಟ್ ಮಾಡಿದ್ದು ಅದರಲ್ಲಿ;

"ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆದ ಅವಘಡದಲ್ಲಿ ಜೀವ ಹಾನಿಯಾಗಿರುವುದು ತೀವ್ರವಾದ ನೋವು ತಂದಿದೆ. ಸಂತ್ರಸ್ತರ ಕುಟುಂಬಕ್ಕೆ ನನ್ನ ಸಂತಾಪಗಳು.ಗಾಯಾಳುಗಳು ಬೇಗ ಗುಣಮುಖರಾಗುವಂತಾಗಲಿ:PM @narendramodi" ಎಂದು ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi’s FTA push: Why India’s MSMEs now have a bigger export opportunity

Media Coverage

PM Modi’s FTA push: Why India’s MSMEs now have a bigger export opportunity
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಆಗಸ್ಟ್ 2026
August 17, 2026

India Ascendant: Citizens Hail PM Modi's Vision and India’s Multi-Sectoral Growth