ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕರ್ನಾಟಕದ ಕಲ್ಬುರ್ಗಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದ್ದು,

"ಕರ್ನಾಟಕದ ಕಲ್ಬುರ್ಗಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ದುಃಖಿತನಾಗಿದ್ದೇನೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಸಂವೇದನೆ ಇದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ: PM @narendramodi" ಎಂದು ತಿಳಿಸಿದೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Every voter had valid ID': Trump praises India polls, renews push for SAVE America Act

Media Coverage

'Every voter had valid ID': Trump praises India polls, renews push for SAVE America Act
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 18 ಆಗಸ್ಟ್ 2026
August 18, 2026

PM Modi’s 12 Years of Structural Power: Manufacturing, FTAs, Airports & Uncompromising Security