ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಗೋಕುಲಪುರಿ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ,
"ದೆಹಲಿಯ ಗೋಕುಲಪುರಿಯಲ್ಲಿ ಸಂಭವಿಸಿದ ಅಗ್ನಿ ದುರಂತ ಹೃದಯ ವಿದ್ರಾವಕವಾದದ್ದು. ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ನನ್ನ ಆಳವಾದ ಸಂತಾಪವನ್ನು ತಿಳಿಸುತ್ತೇನೆ. ಈ ಅಪಾರ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ ಎಂದು ಕೋರುತ್ತೇನೆ," ಎಂದಿದ್ದಾರೆ.
दिल्ली के गोकुलपुरी में अग्निकांड से हुआ हादसा हृदयविदारक है। इस हादसे में जिन लोगों को अपनी जान गंवानी पड़ी है, उनके परिजनों के प्रति मैं गहरी संवेदना प्रकट करता हूं। ईश्वर उन्हें इस अपार दुख को सहने की शक्ति प्रदान करे।
— Narendra Modi (@narendramodi) March 12, 2022


