PM Modi condoles death of persons in an accident in Etah, Uttar Pradesh
PM announces ex gratia of Rs. 2 Lakhs from PMNRF for the next of kin of those killed in the accident 
PM announces ex gratia of Rs. 50,000 for those seriously injured

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಈತ್ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಉಂಟಾದ ಸಾವು ನೋವಿಗೆ ಸಂತಾಪ ಸೂಚಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರವನ್ನೂ ಘೋಷಿಸಿದ್ದಾರೆ.

"ಯು.ಪಿ.ಯ ಈತ್ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಸಂವೇದನೆ ಇದೆ, ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ", ಎಂದು ಪ್ರಧಾನಿ ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
From school to PG, girls now outnumber boys

Media Coverage

From school to PG, girls now outnumber boys
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 1 ಮೇ 2026
May 01, 2026

From Stolen Treasures to Smart Trains: PM Modi’s Blueprint for a Proud, Connected, Self-Reliant India