ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರೊ. ಎಸ್. ಟಿಕೆನ್ ಸಿಂಗ್ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು: "ಮಣಿಪುರದ ಬಿಜೆಪಿ, ಅಧ್ಯಕ್ಷರಾಗಿದ್ದ ಪ್ರೊ. ಎಸ್. ಟಿಕೆನ್ ಸಿಂಗ್, @BJP4Manipur ನಿಧನದಿಂದ ದುಃಖಿತನಾಗಿದ್ದೇನೆ. ಮಣಿಪುರದಲ್ಲಿ ಪಕ್ಷವನ್ನು ಬಲಪಡಿಸಿದ ಅವರು ಶ್ರಮಜೀವಿ ಕಾರ್ಯಕರ್ತರಾಗಿ ಸ್ಮರಣೆಯಲ್ಲಿರುತ್ತಾರೆ. ಅವರು ಹಲವು ಸಾಮಾಜಿಕ ಸೇವಾ ಉಪಕ್ರಮಗಳಲ್ಲಿ ಸಕ್ರಿಯರಾಗಿದ್ದರು. ಅವರ ಕುಟುಂಬದವರಿಗೆ ಮತ್ತು ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ." ಎಂದು ತಿಳಿಸಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian youth are at the forefront of tech-led growth, innovation: PM Modi

Media Coverage

Indian youth are at the forefront of tech-led growth, innovation: PM Modi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಜೂನ್ 2026
June 14, 2026

From Healthcare to Himalayas: PM Modi's Vision Building an Unstoppable India