ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಿರಿಯ ಪತ್ರಕರ್ತ ಶ್ರೀ ಶೇಷ ನಾರಾಯಣ್ ಸಿಂಗ್ ಜಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿ, ಪತ್ರಿಕೋದ್ಯಮ ಕ್ಷೇತ್ರಕ್ಕೆ ಅವರು ಸಲ್ಲಿಸಿರುವ ಮಹತ್ವದ ಕೊಡುಗೆ ಸದಾ ಸ್ಮರಣೀಯ ಎಂದು ಹೇಳಿದ್ದಾರೆ. ಮೃತರ ಕುಟುಂಬಕ್ಕೆ ಶ್ರೀ ನರೇಂದ್ರ ಮೋದಿಯವರು ಸಾಂತ್ವನ ಹೇಳಿದ್ದಾರೆ.
वरिष्ठ पत्रकार शेष नारायण सिंह जी का निधन अत्यंत दुखद है। पत्रकारिता जगत में अपने महत्वपूर्ण योगदान के लिए वे हमेशा जाने जाएंगे। दुख की इस घड़ी में उनके परिजनों के लिए मेरी संवेदनाएं। ओम शांति!
— Narendra Modi (@narendramodi) May 7, 2021


