ದಿಯೋಘರ್ ನ ಸತ್ಸಂಗ ಆಶ್ರಮದ ಆಚಾರ್ಯದೇವ್ ಅಶೋಕ್ ರಂಜನ್ ಚಕ್ರವರ್ತಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  

ತಮ್ಮ ಟ್ವೀಟ್ ನಲ್ಲಿ ಪ್ರಧಾನಮಂತ್ರಿ ಅವರು, “ ದಿಯೋಘರ್ ನ ಸತ್ಸಂಗ ಆಶ್ರಮದ ಆಚಾರ್ಯದೇವ್ ಅಶೋಕ್ ರಂಜನ್ ಚಕ್ರವರ್ತಿ ಅವರು ಸಮಾಜಕ್ಕೆ ಸಲ್ಲಿಸಿರುವ ನಿಸ್ವಾರ್ಥ ಸೇವೆ ಸದಾ ಸ್ಮರಣೀಯ. ಅವರು ಶಿಕ್ಷಣ, ಆರೋಗ್ಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಬಗ್ಗೆ ಒಲವು ಹೊಂದಿದ್ದರು. ಈ ದುರಂತದ ಸಮಯದಲ್ಲಿ ತಮ್ಮ ಆಲೋಚನೆಗಳು ಅವರ ಭಕ್ತರೊಂದಿಗೆ ಇವೆ. ಓಂ ಶಾಂತಿ” ಎಂದು ಹೇಳಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s healthcare sector seeing a fundamental digital transformation: Report

Media Coverage

India’s healthcare sector seeing a fundamental digital transformation: Report
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11ಫೆಬ್ರವರಿ 2026
February 11, 2026

Empowering India: PM Modi's Policies Fueling Innovation, Jobs, and Sustainability