ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸಗಢದ ರಾಜ್ಯಪಾಲ ಶ್ರೀ ಬಲರಾಮ್ ಜೀ ದಾಸ್ ಟಂಡನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

“ಛತ್ತೀಸಗಢದ ರಾಜ್ಯಪಾಲಶ್ರೀ ಬಲರಾಮ್ ಜೀ ದಾಸ್ ಟಂಡನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ನಾವು ವ್ಯಾಪಕ ಗೌರವಕ್ಕೆ ಪಾತ್ರರಾಗಿದ್ದ ಸಾರ್ವಜನಿಕ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಅವರು ಸಮಾಜಕ್ಕೆ ಮಾಡಿರುವ ಸೇವೆ ಸದಾ ಸ್ಮರಣೆಯಲ್ಲಿರುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬದವರೊಂದಿಗೆ ಮತ್ತು ಅವರ ಹಿತೈಷಿಗಳೊಂದಿಗೆ ನನ್ನ ಸಂವೇದನೆ ಇದೆ.

ಶ್ರೀ ಬಲರಾಮ್ ಜೀ ದಾಸ್ ಟಂಡನ್ ಅವರು ಪಂಜಾಬ್ ನಲ್ಲಿ ಶಾಂತಿ ಮತ್ತು ಪ್ರಗತಿಗಾಗಿ ದಶಕಗಳ ಕಾಲ ಶ್ರಮಿಸಿದ್ದರು. ಕೈಗಾರಿಕೆ ಮತ್ತು ಕಾರ್ಮಿಕ ಕಲ್ಯಾಣ ಕ್ಷೇತ್ರಗಳ ಬಗ್ಗೆ ಭಾವುಕರಾಗಿದ್ದ ಅವರ ಆಡಳಿತಾತ್ಮಕ ಅನುಭವ ರಾಜ್ಯಕ್ಕೆ ಹೆಚ್ಚಿನ ಮೌಲ್ಯ ಸೇರಿಸಿತು. ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಅವರ ಧೈರ್ಯಕ್ಕೆ ಅವರು ಸದಾ ಸ್ಮರಣೀಯರು “ಎಂದು ಪ್ರಧಾನಿ ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India clears a major nuclear milestone as Kalpakkam fast breeder reactor turns 'critical'

Media Coverage

India clears a major nuclear milestone as Kalpakkam fast breeder reactor turns 'critical'
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಎಪ್ರಿಲ್ 2026
April 07, 2026

Aatmanirbhar Dreams Delivered: PM Modi’s Vision Turns Self-Reliance into Record Reality Across Defence, Energy & Nation-Building