PM congratulates Aanchal Thakur on winning India’s first international medal in skiing at FIS International Skiing Competition in Turkey

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟರ್ಕಿಯಲ್ಲಿ ನಡೆದ ಎಫ್.ಐ.ಎಸ್. ಅಂತಾರಾಷ್ಟ್ರೀಯ ಸ್ಕೀಯಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಪ್ರಥಮ ಅಂತಾರಾಷ್ಟ್ರೀಯ ಸ್ಕೀಯಿಂಗ್ ಪದಕ ಗೆದ್ದುಕೊಟ್ಟ ಅಂಚಲ್ ಠಾಕೂರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

“ಅಂಚಲ್ ಠಾಕೂರ್ ಸ್ಕೀಯಿಂಗ್ ನಲ್ಲಿ ಅಂತಾರಾಷ್ಟ್ರೀಯ ಪದಕ ಗೆಲ್ಲುವ ಮೂಲಕ ಉತ್ತಮ ಸಾಧನೆ ಮಾಡಿದ್ದೀರಿ, ಇಡೀ ದೇಶ ಟರ್ಕಿಯಲ್ಲಿ ನಡೆದ ಎಫ್.ಐ.ಎಸ್. ಅಂತಾರಾಷ್ಟ್ರೀಯ ಸ್ಕೀಯಿಂಗ್ ಸ್ಪರ್ಧೆಯಲ್ಲಿ ನಿಮ್ಮ ಐತಿಹಾಸಿಕ ಸಾಧನೆಗೆ ಭಾವ ಪರವಶವಾಗಿದೆ. ನಿಮ್ಮ ಭವಿಷ್ಯದ ಸಾಹಸಗಳಿಗೆ ಶುಭ ಹಾರೈಸುತ್ತೇನೆ”. ಎಂದು ಪ್ರಧಾನಿ ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
In a first, NCERT adds Emergency to Class 9 textbooks; chapter details rights suspension and press censorship

Media Coverage

In a first, NCERT adds Emergency to Class 9 textbooks; chapter details rights suspension and press censorship
NM on the go

Nm on the go

Always be the first to hear from the PM. Get the App Now!
...
Governor of Gujarat meets the Prime Minister
June 25, 2026

Governor of Gujarat, Shri Acharya Devvrat met with the Prime Minister Shri Narendra Modi, today.

The Prime Minister posted on X;

Governor of Gujarat, Shri @ADevvrat met Prime Minister @narendramodi today.