Congratulations on the historic triple century Karun Nair! We all are delighted and proud of your remarkable feat: PM

ಟೆಸ್ಟ್ ಕ್ರಿಕೆಟ್ ನಲ್ಲಿ ತ್ರಿಶತಕ ಬಾರಿಸಿದ ಭಾರತದ ಕ್ರಿಕೆಟಿಗ ಕರುಣ್ ನಾಯರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

"ಐತಿಹಾಸಿಕ ತ್ರಿಶತಕಕ್ಕಾಗಿ ಅಭಿನಂದನೆಗಳು ಕರುಣ್ ನಾಯರ್! ನಿಮ್ಮ ಗಮನಾರ್ಹ ಸಾಧನೆ ನಮಗೆ ಹೆಮ್ಮೆ ಮತ್ತು ಸಂತಸ ತಂದಿದೆ.", ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Retail sales up 9% in February; apparel, grocery lead as demand stabilises

Media Coverage

Retail sales up 9% in February; apparel, grocery lead as demand stabilises
NM on the go

Nm on the go

Always be the first to hear from the PM. Get the App Now!
...
Governor of Nagaland meets Prime Minister
March 24, 2026