ಶೇರ್
 
Comments
Extremely proud of our youngsters! Congratulations to our junior hockey team for winning the #JuniorHockeyWorldCup: PM
#JuniorHockeyWorldCup win augurs well for the future of Indian hockey and will make the sport even more popular among youngsters: PM

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜೂನಿಯರ್ ಹಾಕಿ ವಿಶ್ವಕಪ್ ಗೆದ್ದ ಭಾರತೀಯ ಜೂನಿಯರ್ ಹಾಕಿ ತಂಡವನ್ನು ಅಭಿನಂದಿಸಿದ್ದಾರೆ. "ನಮ್ಮ ಯುವಕರ ಬಗ್ಗೆ ಅತೀವ ಹೆಮ್ಮೆ ಎನಿಸಿದೆ! ಜೂನಿಯರ್ ಹಾಕಿ ವಿಶ್ವಕಪ್ ಗೆದ್ದ ನಮ್ಮ ಜೂನಿಯರ್ ಹಾಕಿ ತಂಡಕ್ಕೆ ಅಭಿನಂದನೆಗಳು.
ಭಾರತೀಯ ಹಾಕಿಯ ಭವಿಷ್ಯಕ್ಕೆ ಜೂನಿಯರ್ ಹಾಕಿ ವಿಶ್ವಕಪ್ ಗೆಲುವು ಶುಭ ಸೂಚನೆಯಾಗಿದೆ ಮತ್ತು ಯುವಜನರಲ್ಲಿ ಈ ಕ್ರೀಡೆಯನ್ನು ಮತ್ತಷ್ಟು ಜನಪ್ರಿಯಗೊಳಿಸುತ್ತದೆ", ಎಂದು ಪ್ರಧಾನಿ ಹೇಳಿದ್ದಾರೆ.

20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
India's forex kitty increases by $289 mln to $640.40 bln

Media Coverage

India's forex kitty increases by $289 mln to $640.40 bln
...

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 26 ನವೆಂಬರ್ 2021
November 26, 2021
ಶೇರ್
 
Comments

Along with PM Modi, nation celebrates Constitution Day.

Indians witness firsthand the effectiveness of good governance under PM Modi.