PM congratulates Justice Dalveer Bhandari on being re-elected to the International Court of Justice

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರಾಗಿ ಪುನರಾಯ್ಕೆ ಆಗಿರುವ ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

“ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಪುನರಾಯ್ಕೆ ಆಗಿರುವ ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅವರ ಪುನರಾಯ್ಕೆ ನಮಗೆ ಹೆಮ್ಮೆಯ ಕ್ಷಣವಾಗಿದೆ.

ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತದ ಪುನರಾಯ್ಕೆಗೆ ಕಾರಣವಾದ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಮತ್ತು ವಿದೇಶಾಂಗ ವ್ಯವಹಾರ ಸಚಿವಾಲಯದ ಮತ್ತು ರಾಜತಾಂತ್ರಿಕ ಅಭಿಯಾನದ ಇಡೀ ತಂಡದ ಅವಿಶ್ರಾಂತ ಶ್ರಮವನ್ನು ನಾನು ಅಭಿನಂದಿಸುತ್ತೇನೆ. ಭಾರತದ ಬಗ್ಗೆ ವಿಶ್ವಾಸವಿಟ್ಟು, ಬೆಂಬಲ ನೀಡಿದ ಯು.ಎನ್.ಜಿ.ಎ ಮತ್ತು ಯು.ಎನ್.ಎಸ್.ಸಿ.ಯ ಎಲ್ಲ ಸದಸ್ಯರಿಗೂ ನನ್ನ ಆಳವಾದ ಕೃತಜ್ಞತೆಗಳು”,ಎಂದು ಪ್ರಧಾನಿ ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Vikas Bhi, Virasat Bhi: How JATAN, AI and Digital Archives are revolutionising India’s cultural heritage preservation

Media Coverage

Vikas Bhi, Virasat Bhi: How JATAN, AI and Digital Archives are revolutionising India’s cultural heritage preservation
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 09 ಆಗಸ್ಟ್ 2026
August 09, 2026

Vikas Bhi, Virasat Bhi: PM Modi’s Blueprint for a Rooted Yet Future-Ready Bharat