ʻಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಷಿಪ್‌-2021ʼನಲ್ಲಿ ಬೆಳ್ಳಿ ಪದಕ ಗೆದ್ದ ಕಿಡಂಬಿ ಶ್ರೀಕಾಂತ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಐತಿಹಾಸಿಕ ಬೆಳ್ಳಿ ಪದಕ ಗೆದ್ದ ಕಿಡಂಬಿ ಶ್ರೀಕಾಂತ್‌ @srikidambi ಅವರಿಗೆ ಅಭಿನಂದನೆಗಳು. ಈ ಗೆಲುವು ಹಲವಾರು ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ ಮತ್ತು ಬ್ಯಾಡ್ಮಿಂಟನ್‌ನಲ್ಲಿ ಬಗ್ಗೆ ಆಸಕ್ತಿಯನ್ನು ಮತ್ತಷ್ಟ ಹೆಚ್ಚಿಸುತ್ತದೆ.” ಎಂದಿದ್ದಾರೆ.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Modi regime sees five-fold jump in ITR filers with income above Rs 50 lakh; middle class tax burden falls

Media Coverage

Modi regime sees five-fold jump in ITR filers with income above Rs 50 lakh; middle class tax burden falls
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ನವೆಂಬರ್ 2024
November 13, 2024

Holistic Growth Story of Bharat under the Leadership of PM Modi