ಯುಗಾದಿ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು, ಪ್ರತಿಯೊಬ್ಬರಿಗೂ ಯುಗಾದಿ ಹಬ್ಬದ ಶುಭಾಶಯಗಳು. ಭರವಸೆ ಮತ್ತು ಹೊಸ ಆರಂಭಗಳನ್ನು ಒಳಗೊಂಡ ಈ ಹಬ್ಬವು, ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬರೆದುಕೊಂಡಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
One App For 2,400-Plus Government Services: How UMANG Is Changing Access In India

Media Coverage

One App For 2,400-Plus Government Services: How UMANG Is Changing Access In India
NM on the go

Nm on the go

Always be the first to hear from the PM. Get the App Now!
...
Prime Minister congratulates Mr. Balendra Shah on being sworn in as the Prime Minister of Nepal
March 27, 2026

The Prime Minister, Shri Narendra Modi congratulated Mr. Balendra Shah on being sworn in as the Prime Minister of Nepal. “Your appointment reflects the trust reposed in your leadership by the people of Nepal. I look forward to working closely with you to take India-Nepal friendship and cooperation to even greater heights for the mutual benefit of our two peoples”, Shri Modi said.

The Prime Minister posted on X:

“Warm congratulations to Mr. Balendra Shah on being sworn in as the Prime Minister of Nepal.

Your appointment reflects the trust reposed in your leadership by the people of Nepal. I look forward to working closely with you to take India-Nepal friendship and cooperation to even greater heights for the mutual benefit of our two peoples.”

@ShahBalen