ಶೇರ್
 
Comments
Attack on CRPF personnel in Chhattisgarh is cowardly and deplorable: PM
We are proud of the valour of our CRPF personnel. The sacrifice of the martyrs will not go in vain: PM

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಛತ್ತೀಸಗಢದಲ್ಲಿ ಸಿ.ಆರ್.ಪಿ.ಎಫ್. ಯೋಧರ ಮೇಲೆ ನಡೆದ ದಾಳಿಯನ್ನು ಹೇಡಿತನದಿಂದ ಕೂಡಿದ ಮತ್ತು ಶೋಚನೀಯ ದಾಳಿ ಎಂದು ಪ್ರಧಾನಿ ಬಣ್ಣಿಸಿದ್ದಾರೆ. ಸಿ.ಆರ್.ಪಿ.ಎಫ್. ಯೋಧರ ಶೌರ್ಯವನ್ನು ಪ್ರಶಂಸಿಸಿರುವ ಪ್ರಧಾನಿ, ಹುತಾತ್ಮರ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

““ಛತ್ತೀಸಗಢದಲ್ಲಿ CRPF ಯೋಧರ ಮೇಲಿನ ದಾಳಿ ಹೇಡಿತನ ಮತ್ತು ಶೋಚನೀಯವಾದ್ದು. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ.

ನಾವು ನಮ್ಮ ಸಿ.ಆರ್.ಪಿ.ಎಫ್. ಯೋಧರ ಶೌರ್ಯದ ಬಗ್ಗೆ ಹೆಮ್ಮೆ ಪಡುತ್ತೇವೆ. ಹುತಾತ್ಮರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ

ಛತ್ತೀಸಗಢದ ಇಂದಿನ ದಾಳಿಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ”, ಎಂದು ಪ್ರಧಾನಿ ಹೇಳಿದ್ದಾರೆ.

 

20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
Mohandas Pai Writes: Vaccine Drive the Booster Shot for India’s Economic Recovery

Media Coverage

Mohandas Pai Writes: Vaccine Drive the Booster Shot for India’s Economic Recovery
...

Nm on the go

Always be the first to hear from the PM. Get the App Now!
...
ಸೋಶಿಯಲ್ ಮೀಡಿಯಾ ಕಾರ್ನರ್ 26 ಅಕ್ಟೋಬರ್ 2021
October 26, 2021
ಶೇರ್
 
Comments

PM launches 64k cr project to boost India's health infrastructure, gets appreciation from citizens.

India is making strides in every sector under the leadership of Modi Govt