ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಶಿಕ್ಷಕರ ದಿನಾಚರಣೆಯಂದು ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ ಮತ್ತು ಡಾ ಎಸ್ ರಾಧಾಕೃಷ್ಣನ್ ಅವರಿಗೆ ಗೌರವ ಸಲ್ಲಿಸಿದ್ದಾರೆ.

“ಮನಸ್ಸುಗಳನ್ನು ರೂಪಿಸಲು ಮತ್ತು ನಮ್ಮ ರಾಷ್ಟ್ರವನ್ನು ನಿರ್ಮಿಸಲು ನೀಡುತ್ತಿರುವ ಕೊಡುಗೆಗಳಿಗಾಗಿ, ಕಷ್ಟಪಟ್ಟು ದುಡಿಯುವ ಶಿಕ್ಷಕರಿಗೆ ನಾವು ಕೃತಜ್ಞರಾಗಿರುತ್ತೇವೆ. ಶಿಕ್ಷಕರ ದಿನದಂದು, ಅವರಿಗೆ ನಮ್ಮ ಕೃತಜ್ಞತೆಗಳು. ಡಾ.ಎಸ್.ರಾಧಾಕೃಷ್ಣನ್ ಅವರಿಗೆ ಅವರ ಜಯಂತಿಯಂದು  ನಮ್ಮ ಗೌರವ ನಮನಗಳು.” ಎಂದು ಪ್ರಧಾನಿಯವರು ಟ್ವೀಟ್ ಮಾಡಿದ್ದಾರೆ.

“ನಮ್ಮ ರಾಷ್ಟ್ರದ ಭವ್ಯ ಇತಿಹಾಸದೊಂದಿಗೆ ನಮ್ಮನ್ನು ಬೆಸೆಯಲು ಜ್ಞಾನಿಗಳಾದ ನಮ್ಮ ಶಿಕ್ಷಕರಿಗಿಂತ ಉತ್ತಮರು ಬೇರೆ ಯಾರಿದ್ದಾರೆ. ಇತ್ತೀಚಿನ ನನ್ನ #MannKiBaat ನಲ್ಲಿ, ನಮ್ಮ ಮಹಾನ್ ಸ್ವಾತಂತ್ರ್ಯ ಹೋರಾಟದಲ್ಲಿ ತೆರೆಮರೆಗೆ ಸರಿದಿರುವವರ ಬಗ್ಗೆ ವಿದ್ಯಾರ್ಥಿಗಳಿಗೆ ಕಲಿಸುವಂತೆ ಶಿಕ್ಷಕರೊಂದಿಗೆ ನನ್ನ ಆಲೋಚನೆಯನ್ನು ಹಂಚಿಕೊಂಡಿದ್ದೇನೆ. ” ಎಂದು ಪ್ರಧಾನಿಯವರು ಮತ್ತೊಂದು ಟ್ವೀಟ್ ನಲ್ಲಿ ಹೇಳಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s march towards self-reliance in med-tech

Media Coverage

India’s march towards self-reliance in med-tech
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 07 ಆಗಸ್ಟ್ 2026
August 07, 2026

Viksit Bharat Accelerating: 4x Data Centres, Record EV Sales, Ethanol Validation & Northeast Connectivity Under PM Modi’s Watch