ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕನ್ನಡ ಚಿತ್ರರಂಗದ ಮೇರು ನಟಿ ಲೀಲಾವತಿ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹಂಚಿಕೊಂಡಿದ್ದಾರೆ:

"ಕನ್ನಡ ಚಿತ್ರರಂಗದ ಮೇರು ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನೆಮಾದ ನೈಜ ಪ್ರತೀಕವಾಗಿದ್ದ ಅವರು ಹಲವಾರು ಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯಿಂದ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಯಾವಾಗಲೂ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ," ಎಂದಿದ್ದಾರೆ.

“ ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Led by iPhones, ‘Made in India’ smartphone exports grow 28% y-o-y in CY25: Counterpoint

Media Coverage

Led by iPhones, ‘Made in India’ smartphone exports grow 28% y-o-y in CY25: Counterpoint
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಎಪ್ರಿಲ್ 2026
April 24, 2026

Made in India, Built for 2047: PM Modi’s Reforms Turning Rural Hope into National Strength