PM expresses grief on demise of Professor Yash Pal

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೆಸರಾಂತ ಭಾರತೀಯ ವಿಜ್ಞಾನಿ ಮತ್ತು ಶಿಕ್ಷಣ ತಜ್ಞ ಪ್ರೊ. ಯಶ್ ಪಾಲ್ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ.

"ಪ್ರೊ. ಯಶ್ ಪಾಲ್ ಅವರ ನಿಧನದಿಂದ ನೋವಾಗಿದೆ. ಭಾರತೀಯ ಶಿಕ್ಷಣಕ್ಕೆ ದೊಡ್ಡ ಕೊಡುಗೆ ನೀಡಿದ್ದ ಬುದ್ಧಿವಂತ ವಿಜ್ಞಾನಿ ಮತ್ತು ಶಿಕ್ಷಣವೇತ್ತರನ್ನು ನಾವು ಕಳೆದುಕೊಂಡಿದ್ದೇವೆ.

ಗುಜರಾತ್ ನಲ್ಲಿ 2009ರಲ್ಲಿ ನಡೆದಿದ್ದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಕಾಂಗ್ರೆಸ್ ಸೇರಿದಂತೆ ಹಲವು ಸಂದರ್ಭಗಳಲ್ಲಿ ಪ್ರೊ. ಯಶ್ ಪಾಲ್ ಅವರೊಂದಿಗೆ ವ್ಯಾಪಕವಾಗಿ ಚರ್ಚಿಸಿದ್ದೆ." ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

2009ರ ರಾಷ್ಟ್ರೀಯ ಮಕ್ಕಳ ವಿಜ್ಞಾನ ಕಾಂಗ್ರೆಸ್ ನಲ್ಲಿ ಪ್ರೊ. ಯಶ್ ಪಾಲ್ ಅವರೊಂದಿಗೆ ತಾವು ಇರುವ ಕೆಲವು ಚಿತ್ರಗಳನ್ನು ಕೂಡ ಅವರು ಹಂಚಿಕೊಂಡಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Led by iPhones, India sees highest Q1 smartphone exports by value

Media Coverage

Led by iPhones, India sees highest Q1 smartphone exports by value
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಜುಲೈ 2026
July 29, 2026

Aatmanirbhar & Eco-Conscious: PM Modi’s Record of Results in Conservation, Banking, Exports & Beyond