ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ರಾಯಗಢದ ಮಹಾಡ್ ನಲ್ಲಿ ಕಟ್ಟಡ ಕುಸಿತದಿಂದ ಸಂಭವಿಸಿದ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

“ಮಹಾರಾಷ್ಟ್ರದ ರಾಯಗಢದ ಮಹಾಡ್ ನಲ್ಲಿ ಸಂಭವಿಸಿದ ಕಟ್ಟಡ ಕುಸಿತದಿಂದ ದುಃಖಿತನಾಗಿದ್ದೇನೆ. ತಮ್ಮ ಆಪ್ತೇಷ್ಟರನ್ನು ಕಳೆದುಕೊಂಡವರ ಕುಟುಂಬದೊಂದಿಗೆ ನನ್ನ ಸಂವೇದನೆ ಇದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸ್ಥಳೀಯ ಪ್ರಾಧಿಕಾರಗಳು ಮತ್ತು ಎನ್.ಡಿ.ಆರ್.ಎಫ್. ತಂಡಗಳು ದುರಂತದ ಸ್ಥಳದಲ್ಲಿದ್ದು, ಎಲ್ಲ ರೀತಿಯ ನೆರವು ಒದಗಿಸುತ್ತಿವೆ.” ಎಂದು ಪ್ರಧಾನಿ ತಿಳಿಸಿದ್ದಾರೆ.

ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Explore More
ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರ ಜೊತೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಸಂವಾದ

ಜನಪ್ರಿಯ ಭಾಷಣಗಳು

ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರ ಜೊತೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಸಂವಾದ
Capital expenditure of States more than doubles to ₹1.71-lakh crore as of Q2

Media Coverage

Capital expenditure of States more than doubles to ₹1.71-lakh crore as of Q2
...

Nm on the go

Always be the first to hear from the PM. Get the App Now!
...
PM Modi's remarks at India-Russia Annual Summit with President Putin
December 06, 2021
ಶೇರ್
 
Comments

At the India-Russia Annual Summit with President Vladimir Putin, PM Narendra Modi said, "Despite the challenges posed by Covid, there is no change in the pace of growth of India-Russia relations. Our special and privileged strategic partnership continues to become stronger."