2023ರ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಧಿವೇಶನದ ಆತಿಥ್ಯವಹಿಸಲು ಭಾರತ ಆಯ್ಕೆಯಾಗಿರುವ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿಯವರ ಕಾರ್ಯಾಲಯ ಈ ಕುರಿತು ಹೀಗೆ ಟ್ವೀಟ್ ಮಾಡಿದೆ;
"2023ರ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಧಿವೇಶನದ ಆತಿಥ್ಯ ವಹಿಸಲು ಭಾರತ ಆಯ್ಕೆಯಾಗಿರುವ ವಿಷಯವನ್ನು ತಿಳಿದು ಸಂತೋಷವಾಗಿದೆ. ಇದು ಸ್ಮರಣೀಯ ಐಒಸಿ ಅಧಿವೇಶನವಾಗಲಿದೆ ಮತ್ತು ವಿಶ್ವ ಕ್ರೀಡೆಗಳಿಗೆ ಸಕಾರಾತ್ಮಕ ಫಲಿತಾಂಶಗಳಿಗೆ ಕಾರಣವಾಗುತ್ತದೆ ಎಂಬ ವಿಶ್ವಾಸ ನನಗಿದೆ: ಪ್ರಧಾನಿ @narendramodi "
#StrongerTogether"
It is gladdening to note that India has been chosen to host the 2023 International Olympic Committee Session. I am confident this will be a memorable IOC session and will lead to positive outcomes for world sports: PM @narendramodi #StrongerTogether
— PMO India (@PMOIndia) February 19, 2022


