ಶೇರ್
 
Comments

ರಾಜ್ಯಸಭೆಗೆ ಪುದುಚೇರಿಯಿಂದ ಶ್ರೀ ಎಸ್‌ ಸೆಲ್ವಗಣಪತಿ ಆಯ್ಕೆಯಾಗಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ "ಶ್ರೀ ಎಸ್.‌ಸೆಲ್ವಗಣಪತಿ ಅವರನ್ನು ಪುದುಚೇರಿಯಿಂದ ನಮ್ಮ ಪಕ್ಷದ ಮೊತ್ತ ಮೊದಲ ರಾಜ್ಯಸಭಾ ಸದಸ್ಯರಾಗಿ ಪಡೆದಿರುವುದು ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಹೆಮ್ಮೆಯ ವಿಷಯವಾಗಿದೆ.‌ ನಮ್ಮ ಮೇಲೆ ಪುದುಚೇರಿ ಜನರು ಇಟ್ಟಿರುವ ನಂಬಿಕೆಗೆ ಆಭಾರಿ. ಪುದುಚೇರಿಯ ಪ್ರಗತಿಗಾಗಿ ಕೆಲಸ ಮಾಡುವುದನ್ನು ನಾವು ಮುಂದುವರಿಸುತ್ತೇವೆ." ಎಂದು ಹೇಳಿದ್ದಾರೆ. ‌

ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Explore More
ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರ ಜೊತೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಸಂವಾದ

ಜನಪ್ರಿಯ ಭಾಷಣಗಳು

ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರ ಜೊತೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಸಂವಾದ
How does PM Modi take decisions? JP Nadda reveals at Agenda Aaj Tak

Media Coverage

How does PM Modi take decisions? JP Nadda reveals at Agenda Aaj Tak
...

Nm on the go

Always be the first to hear from the PM. Get the App Now!
...
Social Media Corner 5th December 2021
December 05, 2021
ಶೇರ್
 
Comments

India congratulates on achieving yet another milestone as Himachal Pradesh becomes the first fully vaccinated state.

Citizens express trust as Govt. actively brings reforms to improve the infrastructure and economy.